ಈ ಕ್ಷಣದ ಸುದ್ದಿ

ತ್ವರಿತ ಸೇವೆ, ಪಾರದರ್ಶಕ ಆಡಳಿತ: ಇ-ಆಫೀಸ್ ಆದ ದಾಂಡೇಲಿ ನಗರಸಭೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಪ್ರಯತ್ನ : ತಿಂಗಳೊಂದರಲ್ಲಿ 400 ಅರ್ಜಿಗಳ ವಿಲೇವಾರಿ ಆಡಳಿತದಲ್ಲಿ ಪಾರದರ್ಶಕತೆ, ಕಾರ್ಯಕ್ಷಮತೆ ಹಾಗೂ ದಾಖಲೆಗಳ ಸುಲಭ ನಿರ್ವಹಣೆಯನ್ನು ಉತ್ತೇಜಿಸುವ ಉದ್ದೇಶದಿಂದ ದಾಂಡೇಲಿ ನಗರಸಭೆಯಲ್ಲಿ ಇ-ಆಫೀಸ್‌ ವ್ಯವಸ್ಥೆ ಜಾರಿಗೊಂಡಿದ್ದು, ಇದು ಉತ್ತರಕನ್ನಡ ಜಿಲ್ಲೆಯಲ್ಲಿಯೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾರಿಗೆ ಬಂದಿರುವ ಮೊದಲ ಡಿಜಿಟಲ್ ವ್ಯವಸ್ಥೆ […]

ತಂತ್ರಜ್ಞಾನ

ದಿಶಾ ಇಂಟರ್ ನ್ಯಾಶನಲ್ ಸ್ಕೂಲ್ & ಪಿ.ಯು. ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಲು 25 ಶಿಕ್ಷಕರಿಗೆ ಅರ್ಜಿ ಆಹ್ವಾನ : ದಾಂಡೇಲಿ ಮತ್ತು ಅಂಕೋಲಾದಲ್ಲಿ ಸಂದರ್ಶನ

ಎಮ್.ಎ., ಎಮ್.ಎಸ್ಸಿ, ಬಿ.ಎಸ್ಸಿ, ಬಿ.ಎಡ್ ಸೇರಿದಂತೆ ಹಲವು ವಿದ್ಯಾರ್ಹತೆಯುಳ್ಳ 25 ಶಿಕ್ಷಕ | ಶಿಕ್ಷಕಿಯರಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಎಪ್ರಿಲ್ 12 ಮತ್ತು 13 ರಂದು ದಾಂಡೇಲಿ ಮತ್ತು ಅಂಕೋಲಾದಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತರು ಸಂದರ್ಶನದಲ್ಲಿ ಭಾಗವಹಿಸುವಂತೆ ಸಂಸ್ಥೆಯ ಮುಖ್ಯಸ್ಥರು ಮನವಿ ಮಾಡಿದ್ದಾರೆ‌ ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಮಾತೋಶ್ರಿ ಮಲ್ಲಮ್ಮ […]

ಉತ್ತರ ಕನ್ನಡ

‘ಉದ್ಯಮಿ ರತ್ನ’ ಪ್ರಶಸ್ತಿ ಪುರಸ್ಕೃತ ಮಂಜುನಾಥ್ ಭಟ್ ರವರಿಗೆ ಅವರ ಮನೆಂಗಳದಲ್ಲಿ ಸನ್ಮಾನ

ಸಮಾಜಕ್ಕೆ ತನ್ನಿಂದ ಏನನ್ನಾದರೂ ಕೊಡಬೇಕು ಎನ್ನುವ ತುಡಿತವೇ ಮಂಜುನಾಥ ಭಟ್ಟರವರ ಸಾಧನೆಯ ಮೊದಲ ಮೆಟ್ಟಿಲೆಂದು ನಿವೃತ್ತ ಪ್ರಾಚಾರ್ಯ ಡಾ.ಡಿ.ಡಿ. ಭಟ್ ಹೇಳಿದರು. ನಾಗಮ್ಮ ಪ್ರಕಾಶನ ಹೊಳೆಗದ್ದೆ ಇವರ ಆಶ್ರಯದಲ್ಲಿ ನಡೆದ ಉದ್ಯಮಿ ರತ್ನ ಪ್ರಶಸ್ತಿ ಪುರಸ್ಕೃತ ಮಂಜುನಾಥ ಭಟ್ ರವರನ್ನು ಸುವರ್ಣಗದ್ದೆಯ ಅವರ ಮನೆಯಂಗಳದಲ್ಲಿ ಸನ್ಮಾನಿಸಿ ಮಾತನಾಡಿದರು. ಕಷ್ಟಕಾಲದಲ್ಲಿ […]

ತಂತ್ರಜ್ಞಾನ

ಆಯುಷ್ಮಾನ್ ಭಾರತ್ ಕಾರ್ಡಗೆ ಅರ್ಜಿ ಸಲ್ಲಿಸುವುದು ಹೇಗೆ…?ಇಲ್ಲಿದೆ ವಿವರ

ಬಡ ಕುಟುಂಬಕ್ಕೂ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೌಲಭ್ಯ ಸಿಗುವಂತಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಯೋಜನೆಯೇ ಆಯುಷ್ಮಾನ್ ಭಾರತ್ ಕಾರ್ಡ್ ಅಥವಾ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ. ಇದರ ವಿವರಗಳು ಇಲ್ಲಿವೆ. 2018 ರಲ್ಲಿ ಈ ಯೋಜನೆ ಜಾರಿಗೆ ಬಂದಿತ್ತು. ಅದರಂತೆ ಆಯುಷ್ಮಾನ್ ಭಾರತ್ ಕಾರ್ಡ್ […]

ಈ ಕ್ಷಣದ ಸುದ್ದಿ

ಇನ್ನು ಮುಂದೆ ಕಸಾಪ ಸದಸ್ಯತ್ವ ಆ್ಯಪ್ ನಲ್ಲಿ…
ಕನ್ನಡ ಸಾಹಿತ್ಯ ಪರಿಷತ್ತಿನ ಆ್ಯಪ್ ಲೋಕಾರ್ಪಣೆ

ಕನ್ನಡ ಸಾಹಿತ್ಯ ಪರಿಷತ್ತಿನ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ ಮೊಬೈಲ್ ಅಪ್ಲಿಕೇನ್ (ಕಸಾಪ ಆ್ಯಪ್ ) ಅಸ್ತಿತ್ವಕ್ಕೆ ಬಂದಿದ್ದು ಇನ್ನು ಮುಂದೆ ಕನ್ನಡ ಸಾಹಿತ್ಯ ಪರಿಷತ್ ನ ಸಮಗ್ರ ಮಾಹಿತಿಗಳ ಜೊತೆಗೆ, ಇನ್ನುಮುಂದೆ ಹೊಸದಾಗಿ ಅಜೀವ ಸದಸ್ಯರಾಗ ಬಯಸುವವರು ಕೂಡ ಇದೇ ಆ್ಯಪ್ ನಲ್ಲಿ ಸದಸ್ಯರಾಗುವ ಅವಕಾಶವನ್ನು ಕೂಡ ನೀಡಲಾಗಿದೆ. […]

ಈ ಕ್ಷಣದ ಸುದ್ದಿ

ನಿವೃತ್ತ ಉಪನ್ಯಾಸಕ ಎನ್.ಕೆ. ಭಟ್ಟ ಇನ್ನಿಲ್ಲ

ದಾಂಡೇಲಿಯ ಜನತಾ ವಿದ್ಯಾಲಯದ ನಿವೃತ್ತ ಉಪನ್ಯಾಸಕ, ಲೇಖಕ ಎನ್.ಕೆ. ಭಟ್ಟರವರು ಶುಕ್ರವಾರ ನಸುಕಿನ ಜಾವ ಕೊನೆಯುಸಿರೆಳೆದರು. ಕನ್ನಡ ಹಾಗೂ ಇಂಗ್ಲೀಷ ಭಾಷೆಯಲ್ಲಿ ಅಪಾರ ಜ್ಞಾನ ಹೊಂದಿದ್ದ ಎನ್.ಕೆ. ಭಟ್ಟರವರು ಸಾಹಿತ್ಯಾಸಕ್ತರೂ ಆಗಿದ್ದರು. ಕೆಲಕಾಲ ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ನಂತರ ಶಿರಸಿಯಲ್ಲಿ ವಾಸವಾಗಿದ್ದ ಇವರು ಹಲವು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡುತ್ತಿದ್ದರು. […]