ಈ ಕ್ಷಣದ ಸುದ್ದಿ

ಪುಸ್ತಕ ಖರೀದಿಗಾಗಿ ಲೇಖಕ, ಪ್ರಕಾಶಕರಿಂದ ಅರ್ಜಿ ಆಹ್ವಾನ

ಕಾರವಾರ: ಸಾರ್ವಜನಿಕ ಗ್ರಂಥಾಲಯಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ, ಕಾರವಾರದವರು 2024-25 ನೇ ಸಾಲಿನಲ್ಲಿ ಪ್ರಕಟವಾದ ಉತ್ತರಕನ್ನಡ ಜಿಲ್ಲೆಯ ಲೇಖಕರು ಮತ್ತು ಪ್ರಕಾಶಕರಿಂದ ಖರೀದಿಸಲು ಅರ್ಜಿ ಆಹ್ವಾನಿಸಿದೆ. ಪುಸ್ತಕವನ್ನು ಸರ್ಕಾರದ ನಿಯಮಾನುಸಾರ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಕೋಟಾದಲ್ಲಿ ಖರೀದಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಿನಾಂಕ: 1-1-2024 ರಿಂದ 31-12-2024 ರ […]

ಉತ್ತರ ಕನ್ನಡ

ಫೆ. 9 ರಂದು ಕಾಗದ ಕಂಪನಿಯಿಂದ ಚಿಕ್ಕ ಮಕ್ಕಳ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ದಾಂಡೇಲಿ : ವೆಸ್ಟ್ ಕೋಸ್ಟ್ ಪೇಪರ್ ಮಿಲ್ನ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ( ಸಿಎಸ್ಆರ್) ಧಾರವಾಡದ ಖ್ಯಾತ ಮಕ್ಕಳ ತಜ್ಞರಾದ ರಾಜನ್ ದೇಶಪಾಂಡೆಯವರ ವಿಠ್ಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಶಾಲಿಟಿ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಫೆಬ್ರುವರಿ 9ರಂದು ಬೃಹತ್ ಪ್ರಮಾಣದ ಚಿಕ್ಕ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ […]

ಉತ್ತರ ಕನ್ನಡ

ಕಾಗದ ಕಂಪನಿಯಿಂದ ಪೊಲೀಸ್ ಠಾಣೆಗೆ ಎರಡು ಕಂಪ್ಯೂಟರ್, ಪ್ರಿಂಟರ್

ದಾಂಡೇಲಿ: ಕಾಗದ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ತನ್ನ ಸಿ.ಎಸ್.ಆರ್ ಯೋಜನೆಯಡಿಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಗೆ ಎರಡು ಕಂಪ್ಯೂಟರ್ ಹಾಗೂ ಪ್ರಿಂಟರನ್ನು ಕೊಡುಗೆಯಾಗಿ ನೀಡಿದರು. ನಗರ ಠಾಣೆಯ ಪಿ.ಎಸ್.ಐ. ಐ.ಅಸರ್. ಗಡ್ಡೇಕರ ಕಂಪ್ಯೂಟರ್ ಹಾಗೂ ಪ್ರಿಂಟರ್ ಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ […]

ಈ ಕ್ಷಣದ ಸುದ್ದಿ

ತವರು ಮನೆಗೆ ಬಂದ ಹಿರಿಮಗಳು ಗೌರಮ್ಮ

“ಅಣ್ಣಾ ಚೌತಿ ಹಬ್ಬಕ್ಕೆ ಯಾವಾಗ ಕರ್ಯಾಕ ಬರತೀಯಾ? ಬರೋಕಿಂತ ಮುಂಚೆ ಎರಡು ದಿನ ಮೊದಲೇ ಪೋನ್ ಮಾಡಿಕೊಂಡು ಬಾ. ಯಾಕೆಂದರೆ ನಾವಿಬ್ರೂ ಗದ್ದೆ,ತೋಟಕ್ಕೋ, ಮುರಿಯಾಳ ಕೆಲಸಕ್ಕೆ ಅಂತಾ ಹೋದರೆ ನೀ ಬಂದ್ರೆ ‘ಬಾಗಣ್ಣ ಬೀಗಣ್ಣ’ ! ತಿಳಿತಾ ?” ಎಂದು ಮದುವೆಯಾಗಿ ಗಂಎನ ಮನಗೆ ಹೋದ ಗ್ರಹಿಣಿಯರು ತಮ್ಮ […]

ಈ ಕ್ಷಣದ ಸುದ್ದಿ

ಮಂಕಿಮಡಿ ಶಾಲೆಯ ಉದಯ ನಾಯ್ಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಗರಿ

ಮನಸು ಮುಖಮಲ್ಲುಪ್ರತಿಭೆ ಅಭಿಜಾತಮುಟ್ಟಿದರೆ ಮುದುಡಿಕೊಂಬಪತ್ವರ್ತೆಗಿಡವೀತಅಭ್ಯಾಸಗಳ ಅಣ್ಣ ನಿತ್ಯಗುಣ ಸಂಪನ್ನಯಾವುದಕ್ಕೂ ಒಲ್ಲೆಂದುತಲೆಯಾಡಿಸದ ಹಿರಿಯಣ್ಣ! ಹಿಡಿದ ಕೆಲಸದಲ್ಲಿ ಏಕಾಗ್ರತೆ, ಅಕಳಂಕ ಮನಸ್ಸು, ಅಗತ್ಯಕ್ಕೆ ತಕ್ಕ ವಿನಯ, ಅಜಾತಶತ್ರು, ಉಜ್ಜಿ ನೋಡಿದಷ್ಟು ಸುಖ ಕೊಡುವ ಶ್ರೀಗಂಧದ ಚಕ್ಕೆಯಂತೆ ಹಿತ-ಮಿತ ಭಾಷೆ, ಮೌನ ಸಂಘಟನೆಯ ಮೂಲಕ, ಪ್ರಚಾರ ಪ್ರಸಿದ್ಧಿ ಬಯಸದ ಕಾಯಕಯೋಗಿ, ಧ್ವನಿ ಮೆದು, […]

ಈ ಕ್ಷಣದ ಸುದ್ದಿ

ಶಿರಸಿಯಲ್ಲಿ ನವೆಂಬರ್ ಮೊದಲ ವಾರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಉತ್ತರ ಕನ್ನಡ ಜಿಲ್ಲಾ 24 ನೇ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ ಮೊದಲ ವಾರದಲ್ಲಿ ಶಿರಸಿಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವವರು ಅವರು ಕಸಾಪ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಶಿರಸಿ, ಸಿದ್ದಾಪುರ, ಮುಂಡಗೋಡ […]

ಈ ಕ್ಷಣದ ಸುದ್ದಿ

ಕ್ರಿಯಾಶೀಲತೆ ಮತ್ತು ಪಾರದರ್ಶಕತೆಯೇ ಸಂಘಟನೆಯ ನಿಜವಾದ ಯಶಸ್ಸು –  ಬಿ. ಎನ್. ವಾಸರೆ

ಕಸಾಪ ಆಜೀವ ಸದಸ್ಯರ ಸಭೆ: ವಾರ್ಷಿಕ ಲೆಕ್ಕಪತ್ರ ಮಂಡನೆ ಹಳಿಯಾಳ : ಸಂಘಟನೆ ಎಂಬುದು ಬರಿ ಹೆಸರಿಗಷ್ಟೇ ಇದ್ದರೆ ಸಾಲದು. ಹುದ್ದೆ ಕೂಡಾ ವಿಸಿಟಿಂಗ್ ಕಾರ್ಡ ಶೋಕಿಯಾಗಬಾರದು. ಯಾವುದೇ ಸಂಘಟನೆ ಯಿರಲಿ ಅದು ಸದಾ ತನ್ನ ಉದ್ದೇಶಿತ ಸಮಾಜಮುಖಿ ಚಟುವಟಿಕೆ ಹೊಂದಿರಬೇಕು. ಜೊತೆಗೆ ಕ್ರಿಯಾಶೀಲತೆ ಹಾಗೂ ಪಾರದರ್ಶಕತೆಯಿಂದಿರಬೇಕು. ಅದೇ […]

ಈ ಕ್ಷಣದ ಸುದ್ದಿ

ನಿಸರ್ಗದ ರಕ್ಷಣೆ ನಮ್ಮೆಲ್ಲರ ಕರ್ತವ್ಯ : ನೀಲೇಶ ಸಿಂಧೆ

ಕುಳಗಿಯಲ್ಲಿ ನಡೆದ ಪ್ರಾದೇಶಿಕ ಮಟ್ಟದ ಲಯನ್ಸ್ ಶಿಬಿರಾರ್ಥಿಗಳ ಶಿಬಿರ ದಾಂಡೇಲಿ : ಕಾಳಿ ಟೈಗರ ಪ್ರದೇಶ ವಿಶಾಲವಾದ ಅರಣ್ಯ ಮತ್ತ ವನ್ಯಜೀವಿ ಸಂಪತ್ತನ್ನು ಹೊಂದಿದೆ, ಇಂದಿನ ದಿನದಲ್ಲಿ ಹವಾಮಾನದ ವೈಪರಿತ್ಯ ವಿಶ್ವದಲ್ಲಿ ಅಪಾರ ಹಾನಿ ಉಂಟುಮಾಡುತ್ತಿದೆ, ನಿಸರ್ಗದ ರಕ್ಷಣೆ ನಾವು ಮಾಡಿದರೆ ಮಾತ್ರ ನಿಸರ್ಗ ನಮ್ಮನ್ನು ರಕ್ಷಣೆ ಮಾಡುತ್ತದೆ […]

ಈ ಕ್ಷಣದ ಸುದ್ದಿ

ಗೋವಾ-ಕಾರವಾರ ಸಂಪರ್ಕಿಸುವ ಕಾಳಿ ಸೇತುವೆ ಕುಸಿತ

ಕಾರವಾರ : ಗೋವಾ ಮತ್ತು ಕಾರವಾರ ವನ್ನು ಸಂಪರ್ಕಿಸುವ ಕಾಳಿ ನದಿಯ ಮೇಲಿನ ಸೇತುವೆ, ಇಂದು (ಅಗಸ್ಟ 7ರ) ನಡು ರಾತ್ರಿ 1:50 ರ ಸುಮಾರಿಗೆ ಕುಸಿದಿದೆ. ವಿಡಿಯೋ ನೋಡಿ…. ಸೇತುವೆ ಕುಸಿತದಿಂದಾಗಿ ನದಿಗೆ ಬಿದ್ದಿದ್ದ ಲಾರಿ ಚಾಲಕನನ್ನು ಸುರಕ್ಷಿತವಾಗಿ ರಕ್ಷಿಸಿ, ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಾಲಕ ಪ್ರಾಣಾಪಾಯದಿಂದ […]

ಈ ಕ್ಷಣದ ಸುದ್ದಿ

ಸೂಪಾ ಜಲಾಶಯ ಭರ್ತಿಗೆ ಇನ್ನೆಷ್ಟು ದಿನ…?  ನದಿ ತಟದ ಜನರಿಗೆ ಎಚ್ಚರಿಕೆ ನೀಡಿದ ವಿದ್ಯುತ್ ನಿಗಮ

ಸೂಪಾ ಜಲಾಶಯ ತನ್ನ ಗರಿಷ್ಠ ಮಟ್ಟವನ್ನು ತಲುಪಲು ಇನ್ನು ಕೇವಲ ಎಂಟು ಮೀಟರ್ ಬಾಕಿ ಉಳಿದಿದ್ದು,  ಕರ್ನಾಟಕ ವಿದ್ಯುತ್ ನಿಗಮದವರು  ನದಿ ತಟದ ಜನರಿಗೆ  ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತರ ತನ್ನ ಎರಡನೆಯ ಎಚ್ಚರಿಕೆಯ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಸೂಪಾ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಮಳೆ […]