ಕಾರವಾರ, ದಾಂಡೇಲಿಯಲ್ಲಿ‘ಸಾಹಿತ್ಯ ಭವನ’ : ಕೇಂದ್ರ ಕಸಾಪ ಸಮ್ಮತಿ – ನಗರಸಭೆ ನಿವೇಶನ ನೀಡಿದ ತಕ್ಷಣ ಭವನ ನಿರ್ಮಾಣ- ವಾಸರೆ
ಉತ್ತರಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರ ಕಾರವಾರ ಹಾಗೂ ಬಹು ಭಾಷೆಯ ನೆಲ ದಾಂಡೇಲಿಯಲ್ಲಿ ‘ಸಾಹಿತ್ಯ ಭವನ’ ನಿರ್ಮಾಣಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಸಮಿತಿ ತಾತ್ವಿಕ ಸಮ್ಮತಿ ನೀಡಿದೆ. ಆಯಾ ತಾಲೂಕಿನ ನಗರಸಭೆಯವರು ನಿವೇಶನ ಮಂಜೂರಿ ನೀಡಿದ ತಕ್ಷಣವೇ ಕ್ರಿಯಾಯೋಜನೆ ತಯಾರಿಸಿ ಭವನ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದು […]