ಪ್ರೇರಣೆಯ ಬೆಳಕು ಅಪ್ಪ…
ರಾಷ್ಟ್ರೀಯ ತಂದೆಯಂದಿರ ದಿನಾಚರಣೆ ಸಮಿತಿಯ ಪ್ರಕಾರ 1910ರಲ್ಲಿ ವಾಷಿಂಗ್ಟನ್‌ನಲ್ಲಿ ಮೊದಲ ಬಾರಿಗೆ ತಂದೆಯಂದಿರ ದಿನಾಚರಣೆ ಪ್ರಾರಂಭಿಸಿದ್ದು, ಪ್ರತಿವರ್ಷ ಜೂನ್ ತಿಂಗಳ ಮೂರನೇ ರವಿವಾರ “ವಿಶ್ವ ಅಪ್ಪಂದಿರ ದಿನ” ಎಂದು ಆಚರಿಸಲಾಗುತ್ತದೆ. ಈ ದಿನ ತಂದೆಯ ತ್ಯಾಗ, ಕುಟುಂಬದ ಸುಖಕ್ಕಾಗಿ ಆತ ಪಡುವ ಕಷ್ಟ ಎಲ್ಲವನ್ನೂ ಸ್ಮರಿಸುತ್ತಾ ಆತನಿಗೆ ಅಭಿನಂದನೆ […]