
ಚೀನಾ ದೇಶದ ಕೃತ್ಯವನ್ನು ಸಹಿಸುವುದಿಲ್ಲ : ದಾಂಡೇಲಿ ಭಾ.ಜ.ಪ. ಎಚ್ಚರಿಕೆ
ದಾಂಡೇಲಿ: ಪೂರ್ವ ಲಡಾಕ್‍ನ ಗುಲ್ವಾನ ಕಣಿವೆಯಲ್ಲಿ ಚೀನಾ ದೇಶವು ಭಾರತೀಯ ಸೇನೆಯ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯರ ಸ್ವಾಭಿಮಾನವನ್ನು ಕೆರಳಿಸಿದೆ. ಇದನ್ನು ಈದೇಶವಾಸಿಗಳಾಗಿ ನಾವು ಸಹಿಸಲಸಾದ್ಯವಾದುದು. ಚೀನಾ ದೇಶದ ಉತ್ಪಾದನೆಗಳನ್ನು ಬಹಿಷ್ಕರಿಸುವ ಮೂಲಕ ನಾವು ಆ ದೇಶಕ್ಕೆ ಪಾಠ ಕಲಿಸಬೇಕು ಎಂದು ಭಾರತೀಯ ಜನತಾ ಪಕ್ಷದ ಹಿರಿಯ […]