
ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ವಿಧೇಯಕ ಮಂಡನೆ: ಪ್ರತಿಪಕ್ಷಗಳ ವಿರೋಧ, ಸಂಸದೀಯ ಮಂಡಳಿಗೆ ಶಿಫಾರಸು
ವಕ್ಪ್ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತಿದ್ದುಪಡಿ ವಿಧೇಯಕವನ್ನು ಗುರುವಾರ ಮಂಡಿಸಿದ್ದು, ಇದಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ ಕಾರಣ, ವಿಧೇಯಕವನ್ನು ಜಂಟಿ ಸಂಸದೀಯ ಮಂಡಳಿಗೆ ಕಳುಹಿಸಲಾಗಿದೆ. ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ವಿಧೇಯಕ ಮಂಡನೆ (ANI) ನವದೆಹಲಿ: ನಿರೀಕ್ಷೆಯಂತೆ ಕೇಂದ್ರ ಸರ್ಕಾರ ವಕ್ಫ್ ಮಂಡಳಿ ತಿದ್ದುಪಡಿ ವಿಧೇಯಕವನ್ನು ಲೋಕಸಭೆಯಲ್ಲಿ ಗುರುವಾರ […]