ಈ ಕ್ಷಣದ ಸುದ್ದಿ

ಗಾಂಧೀ ವಿಚಾರವನ್ನು ಯಾರೂ ಮರೆಯಬಾರದು – ಆರ್.ವಿ. ದೇಶಪಾಂಡೆ

ದಾಂಡೇಲಿ : ಮಹಾತ್ಮ ಗಾಂಧೀಜಿಯವರು ಈ ದೇಶಕ್ಕಾಗಿ  ಮಾಡಿದ ತ್ಯಾಗ, ಬಲಿದಾನದ ಲಾಭ  ಈ ದೇಶದ ಜೊತೆಗೆ  ನಮ್ಮ ನಿಮ್ಮೆಲ್ಲರಿಗೂ ಆಗಿದೆ. ಗಾಂಧೀಜಿ  ವಿಚಾರ ಹಾಗೂ ಅದರ್ಶಗಳು ವಿಶ್ವ ಮಾನ್ಯವಾದುದು. ಅವರ ವಿಚಾರವನ್ನು ಯಾರೂ ಮರೆಯಬಾರದು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ. ದೇಶಪಾಂಡೆ […]

ದಾಂಡೇಲಿ

ದಾಂಡೇಲಿ ನಗರಸಭೆ ಸ್ಥಾಯಿ ಸಮಿತಿಯ  ನೂತನ ಅಧ್ಯಕ್ಷರಾಗಿ ಸುಧಾ ಜಾಧವ

ದಾಂಡೇಲಿ: ನಗರಸಭೆಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ವಾರ್ಡ್ ನಂಬರ್ 17ರ ಸದಸ್ಯೆ ಸುಧಾ ರಾಮಲಿಂಗ ಜಾಧವ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ದಾಂಡೇಲಿ ನಗರಸಭೆಯ ಸಭಾಭವನದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಸಭಾಪತಿ ಸುಧಾ ಜಾಧವರವರು ಹಳೆ ದಾಂಡೇಲಿ ಭಾಗದ ಸದಸ್ಯರಾಗಿದ್ದು, ಮೊದಲಬಾರಿಗೆ ಆಯ್ಕೆಯಾದವರು. […]

ಈ ಕ್ಷಣದ ಸುದ್ದಿ

ಮಹತ್ವಕಾಂಕ್ಷೆ ತಪ್ಪಲ್ಲ:  ಆದರೆ ಖುರ್ಚಿ ಖಾಲಿಯಿಲ್ಲ-  ದೇಶಪಾಂಡೆ

‘ಪ್ರತಿಯೊಬ್ಬ ಮನುಷ್ಯನಿಗೂ ಮಹತ್ವಕಾಂಕ್ಷೆ ಯಿರುತ್ತದೆ. ಮಹತ್ವಕಾಂಕ್ಷೆ ಇರುವುದು ತಪ್ಪಲ್ಲ. ಆದರೆ ಆ ಮಹತ್ವಕಾಂಕ್ಷೆಗಳೆಲ್ಲವೂ ಈಡೇರುತ್ತವೆ ಎಂದೇನು ಇಲ್ಲ. ಹಾಗೆಯೇ ಈಗ ಮುಖ್ಯಮಂತ್ರಿಯ ವಿಚಾರ ಮಾತನಾಡುವ ಸಮಯವೂ ಅಲ್ಲ. ಯಾಕೆಂದರೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಶಾಸಕ ಆರ್.ವಿ. ದೇಶಪಾಂಡೆ ನುಡಿದರು. […]

ಈ ಕ್ಷಣದ ಸುದ್ದಿ

ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಸಹ್ಯವಾದುದಲ್ಲ ಎಂದ ದೇಶಪಾಂಡೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ದೂರು ದಾಖಲಿಸುವಂತೆ ಟಿ.ಎಂ. ಅಬ್ರಾಹಂ ನೀಡಿದ ಮನವಿಯನ್ನ ಪುರಸ್ಕರಿಸಿ ಸಮ್ಮತಿ ನೀಡಿರುವ ರಾಜ್ಯಪಾಲರ ನಡೆ ಸಂವಿಧಾನ ವಿರೋಧಿ ಯಾದದ್ದು. ಕಾನೂನು ವಿರೋಧಿ ಯಾದದ್ದು. ಇದು ಸಹ್ಯವಾದದಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್. ವಿ. ದೇಶಪಾಂಡೆ ಆಕ್ಷೇಪಿಸಿದರು. ದಾಂಡೇಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ […]

ಈ ಕ್ಷಣದ ಸುದ್ದಿ

ಕೇಂದ್ರ ಸರಕಾರದ ಆಡಳಿತ ವೈಫಲ್ಯ : ಮಹಿಳಾ ಕಾಂಗ್ರೆಸ್ ಪ್ರತಿಭಟನಾ ಸಭೆ

ದಾಂಡೇಲಿ: ಕೇಂದ್ರ ಸರಕಾರದ ಆಡಳಿತ ವೈಫಲ್ಯ ವಿರೋಧಿಸಿ ಹಾಗೂ ಹಾಗೂ ರಾಜ್ಯದ ವಿರೋಧ ಪಕ್ಷವಾದ ಬಿ.ಜೆ.ಪಿ.ಯ ಸುಳ್ಳು ಆರೋಪಗಳನ್ನು ಖಂಡಿಸಿ ದಾಂಡೇಲಿಯ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆಯ ಮಾಜಿ ಅಧ್ಯಕ್ಷೆ , ಹಾಲಿ ಸದಸ್ಯೆ ಯಾಸ್ಮಿನ್ ಕಿತ್ತೂರ ಮುಖ್ಯಮಂತ್ರಿ […]

ಈ ಕ್ಷಣದ ಸುದ್ದಿ

ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ವಿಧೇಯಕ ಮಂಡನೆ: ಪ್ರತಿಪಕ್ಷಗಳ ವಿರೋಧ, ಸಂಸದೀಯ ಮಂಡಳಿಗೆ ಶಿಫಾರಸು

ವಕ್ಪ್​ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತಿದ್ದುಪಡಿ ವಿಧೇಯಕವನ್ನು ಗುರುವಾರ ಮಂಡಿಸಿದ್ದು, ಇದಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ ಕಾರಣ, ವಿಧೇಯಕವನ್ನು ಜಂಟಿ ಸಂಸದೀಯ ಮಂಡಳಿಗೆ ಕಳುಹಿಸಲಾಗಿದೆ. ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ವಿಧೇಯಕ ಮಂಡನೆ (ANI) ನವದೆಹಲಿ: ನಿರೀಕ್ಷೆಯಂತೆ ಕೇಂದ್ರ ಸರ್ಕಾರ ವಕ್ಫ್ ಮಂಡಳಿ ತಿದ್ದುಪಡಿ ವಿಧೇಯಕವನ್ನು ಲೋಕಸಭೆಯಲ್ಲಿ ಗುರುವಾರ […]

ಈ ಕ್ಷಣದ ಸುದ್ದಿ

ಶಿರೂರು ಗುಡ್ಡ ಕುಸಿತ : ಉಳವರೆ ಗ್ರಾಮಕ್ಕೆ ಭೇಟಿ ನೀಡಿದ ಬಿ.ವೈ. ವಿಜಯೇಂದ್ರ

ಅಂಕೋಲಾ : ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತದಿಂದಾಗಿ ಸಂಪೂರ್ಣವಾಗಿ ನೆಲಸಮಗೊಂಡಿದ್ದ ಉಳವರೆ ಗ್ರಾಮಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ. ವೈ. ರಾಘವೇಂದ್ರ ಅವರು ಅಲ್ಲಿನ ಪರಿಸ್ಥಿತಿಯನ್ನು ಪರಿವೀಕ್ಷಿಸಿದರು. ಗುಡ್ಡ ಕುಸಿತ ಹಾಗೂ ಅದರಿಂದಾದ ಸಾವು, ನೋವು, ನಷ್ಟಗಳ ಬಗ್ಗೆ ಅಧಿಕಾರಿಗಳಿಂದ ಹಾಗೂ ಪಕ್ಷದ ಕಾರ್ಯಕರ್ತರಿಂದ […]

ಈ ಕ್ಷಣದ ಸುದ್ದಿ

ಕುಮಟಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಳುವರೆ ಸಂತ್ರಸ್ಥರನ್ನು ಭೇಟಿಯಾಗಿ ಧನ ಸಹಾಯ ಮಾಡಿದ ದೇಶಪಾಂಡೆ

ಕುಮಟಾ : ಶಿರೂರು ಗುಡ್ಡ ಕುಸಿತದಿಂದ ಗಾಯಗೊಂಡು ಕುಮಟಾ ಆಸ್ಪತ್ರೆಯಲ್ಲಿ ದಾಖಲಾಗಿರುವ ಉಳುವರೆಯ ಸಂತ್ರಸ್ಥರನ್ನು ಭೇಟಿಯಾಗಿ ಆರೋಗ್ಯ ವುಚಾರಿಸಿದ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಶಾಸಕ ಆರ್. ವಿ. ದೇಶಪಾಂಡೆಯವರು ಗಾಯಳುಗಳಿಗೆ ವೈಯಕ್ತಿಕವಾಗಿ ಧನಸಹಾಯ ಮಾಡಿದರು. ಬೆಂಗಳೂರಿಂದ ಆಗಮಿಸಿದ ಆರ್.ವಿ ದೇಶಪಾಂಡೆಯವರು ನೇರವಾಗಿ ಶಿರೂರಿನಲ್ಲಿ ಗುಡ್ಡ ಕುಸಿತವಾದ […]

ಈ ಕ್ಷಣದ ಸುದ್ದಿ

ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಕೇಂದ್ರ ಸಚಿವ ಕುಮಾರಸ್ವಾಮಿ

ಅಂಕೋಲಾ : ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿಯವರು ಶನಿವಾರ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಅವಗಢದಲ್ಲಿ ಮೃತಪಟ್ಟ ಕುಟುಂಬದವರಿಗೆ ಹೆಚ್ಚಿನ ಪರಿಹಾರವನ್ನು ಕೊಡುವಲ್ಲಿ ರಾಜ್ಯ ಸರ್ಕಾರ […]

ಈ ಕ್ಷಣದ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನಾಳೆ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ?

ಅಂಕೋಲಾ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ, ಶಾಸಕ ಬಿ . ವೈ.ವಿಜಯೇಂದ್ರ ಅವರು ಜುಲೈ 21ರಂದು ಮಧ್ಯಾಹ್ನ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಭಾಜಪ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದ್ದು , ಶಿರೂರು ಗುಡ್ಡ ಕುಸಿತ […]