
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿಕೊಂಡಿದೆ: ಬಿ.ವೈ. ವಿಜಯೇಂದ್ರ
ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಹಗರಣಗಳ ಸರಮಾಲೆಯಲ್ಲಿ ಸಿಲುಕಿ ಹಾಕಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಹಗರಣಗಳ ವಿರುದ್ಧ ಬಿಜೆಪಿ ಸದನದ ಹೊರಗೆ ಮತ್ತು ಒಳಗಡೆ ಹೋರಾಟ ಮಾಡುತ್ತಿದೆ. ಪರಿಶಿಷ್ಟ ಜಾತಿ, ಪಂಗಡಗಳಿಗೆ […]