ಇನ್ನು ಮುಂದೆ ಕನ್ನಡದಲ್ಲಿಯೂ ರೈಲ್ವೆ ಪರೀಕ್ಷೆ ಬರೆಯಲೂ ಅವಕಾಶ
ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕನ್ನಡದಲ್ಲಿ ಬರೆಯಲು ಅವಕಾಶ ಒದಗಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಇಲಾಖೆಯಲ್ಲಿ ಬಡ್ತಿ ನೀಡಲು ನಡೆಸುವ ಸಾಮಾನ್ಯ ವಿಭಾಗ ಸ್ಪರ್ಧಾತ್ಮಕ ಪರೀಕ್ಷೆ (ಜಿಡಿಸಿಇ) ಬರೆಯಲು ಇಲ್ಲಿಯವರೆಗೂ ಇಂಗ್ಲಿಷ್ […]