
ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ
ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇದೀಗ ಸರ್ಕಾರಿ ನೌಕರರಿಗೆ ಗಳಿಕೆ ರಜೆ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೇರ್ಪಡೆ ಆದೇಶವನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 21.12.2023ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) […]