ಈ ಕ್ಷಣದ ಸುದ್ದಿ

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ ಪೊಲೀಸರು ಗಣಿತ ಶಿಕ್ಷಕ ಎಚ್‌.ಒ.ರಾಜಣ್ಣ ವಿರುದ್ಧ ಪೋಕ್ಸೊ ಪ್ರಕರಣ ದಾಖಲು‌ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ನಾಯಕನ ಹಟ್ಡಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ […]

ದಾಂಡೇಲಿ

ಕನಿಷ್ಠ ವೇತನದ ಅಂತಿಮ ಅಧಿಸೂಚನೆ ಜಾರಿಗಾಗಿ ಆಗ್ರಹಿಸಿ ದಾಂಡೇಲಿ ಕಾರ್ಮಿಕರ ಸಂಘದಿಂದ ಮನವಿ

ದಾಂಡೇಲಿ : ಕನಿಷ್ಠ ವೇತನವನ್ನು ಪರಿಷ್ಕರಿಸಿ ಹೆಚ್ಚಳ ಮಾಡಿ ಅಂತಿಮ ಅಧಿಸೂಚನೆ ಜಾರಿಗಾಗಿ ಆಗ್ರಹಿಸಿ ದಾಂಡೇಲಿ ಕಾರ್ಮಿಕರ ಸಂಘವು ನಾಡಕಚೇರಿಯ ಮೂಲಕ ಮುಖ್ಯಮಂತ್ರಿಗಳಿಗೆ ಲಿಖಿತ ಮನವಿಯನ್ನು ಶುಕ್ರವಾರ ಸಲ್ಲಿಸಿದರು. ಮುಖ್ಯಮಂತ್ರಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ, ರಾಜ್ಯದಲ್ಲಿ ಹಲವಾರು ವಲಯಗಳಲ್ಲಿ ದುಡಿಯುವ ಕಾರ್ಮಿಕರಿಗೆ 2017ರಲ್ಲಿ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಿ ಹೆಚ್ಚಳ […]

ವರ್ತಮಾನ

PUC ದ್ವಿತೀಯ ಪಲಿತಾಂಶ : ಅಗಸೂರಿನ ಭೂಮಿಕಾ ರಾಜ್ಯಕ್ಕೆ ಎಂಟನೇ ಸ್ಥಾನ

ಪ್ರಸಕ್ತ ವರ್ಷದ ದ್ವಿತೀಯ ಪಿ.ಯು.ಸಿ. ಪಲಿತಾಂಶದಲ್ಲಿ ಶಿರಸಿಯ ಎಮ್.ಇ.ಎಸ್. ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಭೂಮಿಕಾ ದೇವಿದಾಸ ನಾಯಕ ರಾಜ್ಯಕ್ಕೆ ಎಂಟನೇ ಸ್ಥಾನ‌ ಪಡೆದು ಜಿಲ್ಲೆಗೆ ಹೆಸರು ತಂದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು (ಮೂಲತಃ ಮಂಡುಮನೆ ಬೆಲೇಕೇರಿ) ಅಗಸೂರಿನ ಪ್ರಸಿದ್ಧ ನಾಟಕ ಕಲಾವಿದರು, ನಿರ್ದೇಶಕರಾದ ಬಿ.ಡಿ.ನಾಯಕ […]

ಈ ಕ್ಷಣದ ಸುದ್ದಿ

CoreMile ಎಂಬ ಸ್ವಂತ ಕಂಪನಿಯ ಮೂಲಕ ಲಾಜಿಸ್ಟಿಕ್ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಶ್ರೀನಿಕೇತನ‌ ನಾಯಕ

300 ಕ್ಕೂ ಹೆಚ್ಚು ಜನರಿಗೆ ಉದ್ಯೋಗ: ವರ್ಷಕ್ಕೆ 12 ಕೋಟಿ ರೂ. ವಹಿವಾಟು ಇತ್ತೀಚಿನ ವರ್ಷಗಳಲ್ಲಿ ಲಾಜಿಸ್ಟಿಕ್ಸ್ ಕ್ಷೇತ್ರ ಬಹಳ ಸವಾಲು ಮತ್ತು ಶ್ರಮದಾಯಕ ವಾದುದು. ಇದು ಹಿಂದೆ ಒಂದು ಉದ್ಯಮವಾಗಿತ್ತಷ್ಟೇ. ಆದರೆ ಈಗ ಗ್ರಾಹಕರ ಬೇಡಿಕೆ ಮತ್ತು ಬ್ರ್ಯಾಂಡ್ ಪ್ರತಿಷ್ಠೆಗೆ ಪ್ರಮುಖ ಮಾರ್ಗವಾಗಿದೆ. ಇಂದಿನ ವೇಗವಾದ ಡಿಜಿಟಲ್ […]

ಈ ಕ್ಷಣದ ಸುದ್ದಿ

ಕೆ.ಡಿ.ಸಿ.ಸಿ. ಬ್ಯಾಂಕ್ : ಪ್ರಸಕ್ತ ವರ್ಷದ ಲಾಭವೆಷ್ಟು? ಶೇರು ಬಂಡವಾಳವೆಷ್ಟು?

ಉತ್ತರಕನ್ನಡ ಜಿಲ್ಲೆಯ ಪ್ರತಿಷ್ಠಿತ ಮಧ್ಯವರ್ತಿ ಬ್ಯಾಂಕ್ ಆಗಿರುವ ಕೆಡಿಸಿಸಿ‌ ಬ್ಯಾಂಕ್ 2025-26ನೇ ಸಾಲಿನಲ್ಲಿ 27.35 ಕೋಟಿ ನಿಕ್ಕಿ ಲಾಭ ಗಳಿಸಿದೆ ಎಂದು ‌ಕೆ.ಡಿ.ಸಿ.ಸಿ. ಬ್ಯಾಂಕ್‌ ಅಧ್ಯಕ್ಷ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ. ಶುಕ್ರವಾರ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಬ್ಯಾಂಕಿನ ಶೇರು ಭಂಡವಾಳವು […]

ಫೀಚರ್

ಹೆಚ್ಚಿದ ಬಿಸಿಲಿನ ತಾಪಮಾನ | ಒಂಬತ್ತು ಜಿಲ್ಲೆಗಳಲ್ಲಿ ಸರಕಾರಿ ಕಚೇರಿ ಸಮಯ ಬದಲಾವಣೆ

ಬಿಸಿಲಿನ ತಾಪಮಾನದ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ ಮಾಡಲಾಗಿದೆ. ಕಲಬುರಗಿ ವಿಭಾಗದ 7 ಜಿಲ್ಲೆ ಹಾಗೂ ಬೆಳಗಾವಿ ವಿಭಾಗದ ಎರಡು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲಾವಣೆ ಮಾಡ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗ್ಗೆ 8 ರಿಂದ ಮಧ್ಯಾಹ್ನ […]

ಫೀಚರ್

ಬೀದರನಲ್ಲಿ ಕಾರ್ಯನಿರತ ಪತ್ರಕರ್ತರ 40 ನೇ ರಾಜ್ಯ ಸಮ್ಮೇಳನ

ಬೀದರ್ ನಗರದಲ್ಲಿ ಏ.11 ಮತ್ತು 12 ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ 5 ಸಾವಿರ ಪತ್ರಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಬೀದರ ನಗರದ ಪತ್ರಿಕಾ ಭವನದಲ್ಲಿ […]

ಈ ಕ್ಷಣದ ಸುದ್ದಿ

ಪಿ.ಯು.ಸಿ. ಪಲಿತಾಂಶದಲ್ಲಿ ಯಾವ ಜಿಲ್ಲೆ ಯಾವ ಸ್ಥಾನ : ಉತ್ತರಕನ್ನಡದಲ್ಲಿ ಯಾವ ತಾಲೂಕು ಅಗ್ರಸ್ಥಾನ…?

2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದ ಅಂಕಿ ಅಂಶಗಳು ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆ ಒಟ್ಟಾರೆ ಶೇ. 91.9 ರಷ್ಟು ಫಲಿತಾಂಶ ದಾಖಲಿಸಿದೆ. ಜಿಲ್ಲೆಯಲ್ಲಿ ಒಟ್ಟು 11,998 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 11,023 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲೆಯ ತಾಲ್ಲೂಕುಗಳ ಪೈಕಿ ಶಿರಸಿ ತಾಲ್ಲೂಕು ಶೇ. 96.7 ರಷ್ಟು […]

ತಂತ್ರಜ್ಞಾನ

ದಿಶಾ ಇಂಟರ್ ನ್ಯಾಶನಲ್ ಸ್ಕೂಲ್ & ಪಿ.ಯು. ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಲು 25 ಶಿಕ್ಷಕರಿಗೆ ಅರ್ಜಿ ಆಹ್ವಾನ : ದಾಂಡೇಲಿ ಮತ್ತು ಅಂಕೋಲಾದಲ್ಲಿ ಸಂದರ್ಶನ

ಎಮ್.ಎ., ಎಮ್.ಎಸ್ಸಿ, ಬಿ.ಎಸ್ಸಿ, ಬಿ.ಎಡ್ ಸೇರಿದಂತೆ ಹಲವು ವಿದ್ಯಾರ್ಹತೆಯುಳ್ಳ 25 ಶಿಕ್ಷಕ | ಶಿಕ್ಷಕಿಯರಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಎಪ್ರಿಲ್ 12 ಮತ್ತು 13 ರಂದು ದಾಂಡೇಲಿ ಮತ್ತು ಅಂಕೋಲಾದಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತರು ಸಂದರ್ಶನದಲ್ಲಿ ಭಾಗವಹಿಸುವಂತೆ ಸಂಸ್ಥೆಯ ಮುಖ್ಯಸ್ಥರು ಮನವಿ ಮಾಡಿದ್ದಾರೆ‌ ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಮಾತೋಶ್ರಿ ಮಲ್ಲಮ್ಮ […]

ಈ ಕ್ಷಣದ ಸುದ್ದಿ

ಮತ್ತಷ್ಟು ವಿಸ್ತಾರಗೊಂಡ ಕಾಳಿ ಹುಲಿ ಅಭಯಾರಣ್ಯದ ಪರಿಸರ ಸೂಕ್ಷ್ಮ ಪ್ರದೇಶ: ಪರಿಸರ ಸಚಿವಾಲಯ ಘೋಷಣೆ

ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿಸಂರಕ್ಷಿತ ಪ್ರದೇಶದ 663 ಚದರ ಕಿ.ಮೀ.ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದುಗುರುತಿಸಿ ಕೇಂದ್ರ ಅರಣ್ಯ ಹಾಗೂ ಪರಿಸರಸಚಿವಾಲಯ ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ. ಅರಣ್ಯದ ಅಂಚಿನಿಂದ 10 ಕಿ.ಮೀ. ವರೆಗಿನಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದುಗುರುತಿಸಲಾಗಿದೆ. ಭೀಮಗಢ ವನ್ಯಜೀವಿ ಧಾಮವು‌ ಪಕ್ಕದಲ್ಲಿ ಇರುವುದರಿಂದ ಉತ್ತರ ಹಾಗೂ […]