ಗಿಡ ನೆಡುವ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಿದ ದಾಂಡೇಲಿ ಪ್ರೆಸ್ ಕ್ಲಬ್
ದಾಂಡೇಲಿ: ನಗರದ ಲಯನ್ಸ್ ಕ್ಲಬ್ ಇಂಟರ್ ನ್ಯಾಶನಲ್ ಶಾಲೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂಯೋಜಿತ ದಾಂಡೇಲಿ ಪ್ರೆಸ್ ಕ್ಲಬ್‍ನವರು ಪತ್ರಿಕಾ ದಿನಾಚರಣೆ ಆಚರಿಸಿದರು. ಪ್ರೆಸ್‍ಕ್ಲಬ್‍ನ ಅಧ್ಯಕ್ಷ ಯು.ಎಸ್. ಪಾಟೀಲರು ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು […]