ಸುರಕ್ಷಾ ಸಂರಕ್ಷಣೆಗೆ ಒತ್ತಾಯಿಸಿ ಜೂನ 29ರಂದು ರಾಜ್ಯದಾದ್ಯಂತ ಪೌರ ಕಾರ್ಮಿಕರ ಪ್ರತಿಭಟನೆ
ದಾಂಡೇಲಿ: ಪೌರ ಕಾರ್ಮಿಕರ ಸುರಕ್ಷಾ ಸಂರಕ್ಷಣೆಗೆ ಒತ್ತಾಯಿಸಿ ಮುನ್ಸಿಪಲ್ ಕಾರ್ಮಿಕರ ಸಂಘಟನೆಯು ಜೂನ್ 29ರಂದು ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಕೊರೊನಾ ಸಂದರ್ಭದಲ್ಲಿ ಸೀಲ್‍ಡೌನ್, ಕ್ವಾರೆಂಟೈನ್, ಆಸ್ಪತ್ರೆ ಮುಂತಾದೆಡೆ ಪೌರ ಕಾರ್ಮಿಕರು ತಮ್ಮ ಹಾಗೂ ತಮ್ಮ ಕುಟುಂಭದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸಮರ್ಪಕ ಸುರಕ್ಷತೆಯಿಲ್ಲದ ಕಾರಣ […]