
ಮಹತ್ವಕಾಂಕ್ಷೆ ತಪ್ಪಲ್ಲ: ಆದರೆ ಖುರ್ಚಿ ಖಾಲಿಯಿಲ್ಲ- ದೇಶಪಾಂಡೆ
‘ಪ್ರತಿಯೊಬ್ಬ ಮನುಷ್ಯನಿಗೂ ಮಹತ್ವಕಾಂಕ್ಷೆ ಯಿರುತ್ತದೆ. ಮಹತ್ವಕಾಂಕ್ಷೆ ಇರುವುದು ತಪ್ಪಲ್ಲ. ಆದರೆ ಆ ಮಹತ್ವಕಾಂಕ್ಷೆಗಳೆಲ್ಲವೂ ಈಡೇರುತ್ತವೆ ಎಂದೇನು ಇಲ್ಲ. ಹಾಗೆಯೇ ಈಗ ಮುಖ್ಯಮಂತ್ರಿಯ ವಿಚಾರ ಮಾತನಾಡುವ ಸಮಯವೂ ಅಲ್ಲ. ಯಾಕೆಂದರೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಶಾಸಕ ಆರ್.ವಿ. ದೇಶಪಾಂಡೆ ನುಡಿದರು. […]